ADVERTISEMENT

ದೇವೇಗೌಡ, ಇಸ್ರೊ ಅಧ್ಯಕ್ಷ ಸೋಮನಾಥ್‌ಗೆ ಬೆಂಗಳೂರು ವಿ.ವಿ. ಗೌರವ ಡಾಕ್ಟರೇಟ್‌

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2023, 16:33 IST
Last Updated 27 ಸೆಪ್ಟೆಂಬರ್ 2023, 16:33 IST
ಸೋಮನಾಥ 
ಸೋಮನಾಥ    

ಬೆಂಗಳೂರು: ರಾಜ್ಯಸಭಾ ಸದಸ್ಯ ಎಚ್‌.ಡಿ. ದೇವೇಗೌಡ, ಇಸ್ರೊ ಅಧ್ಯಕ್ಷ ಎಸ್‌.ಸೋಮನಾಥ್‌ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡುತ್ತಿದೆ.

ಆಯ್ಕೆ ಸಮಿತಿ ಶಿಫಾರಸು ಮಾಡಿದ್ದ ಪಟ್ಟಿಗೆ ರಾಜ್ಯಪಾಲರು ಅನುಮೋದನೆ ನೀಡಿದ್ದು, 58ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪ್ರದಾನ ಮಾಡಲಾಗುತ್ತದೆ.

ಸೆ.29ರಂದು ನಿಗದಿಯಾಗಿದ್ದ ಘಟಿಕೋತ್ಸವವನ್ನು ಕರ್ನಾಟಕ ಬಂದ್‌ನಿಂದಾಗಿ ಮುಂದೂಡಲಾಗಿದೆ. ಘಟಿಕೋತ್ಸವದ ದಿನವನ್ನು ಶೀಘ್ರ ಪ್ರಕಟಿಸಲಾಗುವುದು ಎಂದು ವಿಶ್ವವಿದ್ಯಾಲಯ ಹೇಳಿದೆ.  

ADVERTISEMENT
ಎಚ್‌.ಡಿ.ದೇವೇಗೌಡ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.