ಮೈಸೂರು: ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ.
ಶಸ್ತ್ರಚಿಕಿತ್ಸೆ ಮೂಲಕ ಶಾಶ್ವತ ಪೇಸ್‌ಮೇಕರ್‌ನ್ನು ಅಳವಡಿಸಲಾಗಿದೆ ಎಂದು ಸುಯೋಗ್ ಆಸ್ಪತ್ರೆಯ ಅಧ್ಯಕ್ಷ ಡಾ.ಎಸ್.ಪಿ.ಯೋಗಣ್ಣ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.
ಭಗವಾನ್ ಅವರಿಗೆ ಶುಕ್ರವಾರ ಸಂಜೆ ತೀವ್ರ ಹೃದಯಾಘಾತವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.