ADVERTISEMENT

Bharat Bandh: ರಾಜ್ಯದ ವಿವಿಧೆಡೆ ನಡೆದ ಪ್ರತಿಭಟನೆಗಳನ್ನು ಚಿತ್ರಗಳಲ್ಲಿ ನೋಡಿ

ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ರಾಜ್ಯದ ಹಲವೆಡೆ ಬಂದ್‌ ಆಚರಿಸಲಾಯಿತು.

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2021, 6:12 IST
Last Updated 27 ಸೆಪ್ಟೆಂಬರ್ 2021, 6:12 IST
ಬೆಂಗಳೂರಿನ ಟೌನ್‌ಹಾಲ್‌ ಮುಂದೆ ಪ್ರತಿಭಟನೆ ನಡೆಸಲಾಯಿತು
ಬೆಂಗಳೂರಿನ ಟೌನ್‌ಹಾಲ್‌ ಮುಂದೆ ಪ್ರತಿಭಟನೆ ನಡೆಸಲಾಯಿತು   
ಬೆಂಗಳೂರಿನ ಟೌನ್‌ಹಾಲ್‌ ಮುಂದೆ ವಿವಿಧ ಸಂಘಟನೆಗಳು ಧರಣಿ ನಡೆಸುತ್ತಿರುವುದು
ಭಾರತ ಬಂದ್ ಅಂಗವಾಗಿ ಕಾಂಗ್ರೆಸ್ ಕಾರ್ಯಕರ್ತರು ಕಲಬುರ್ಗಿಯ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ‌ ಮೆರವಣಿಗೆ ನಡೆಸಿದರು
ಶಿಗ್ಗಾವಿ ತಾಲ್ಲೂಕು ಬಂಕಾಪುರ ಟೋಲ್ ನಾಕಾ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿನ ವಾಹನ ಸಂಚಾರ ತಡೆದು ರೈತರು ಸೋಮವಾರ ಪ್ರತಿಭಟನೆ ನಡೆಸಿದರು
ಹೊಸಪೇಟೆಯಲ್ಲಿ ಹೋಟೆಲ್, ಮಳಿಗೆ ಮುಚ್ಚಿಸಿದ ರೈತ ಸಂಘಟನೆಯ ಕಾರ್ಯಕರ್ತರು
ಚಿಕ್ಕಬಳ್ಳಾಪುರದಲ್ಲಿ ಪಂಜಿನ ಮೆರವಣಿಗೆ ನಡೆಸಲಾಯಿತು
ಬೆಂಗಳೂರಿನ ಎನ್‌.ಆರ್‌ ವೃತ್ತದಲ್ಲಿ ಕಂಡು ಬಂದ ದೃಶ್ಯ
ತುಮಕೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.