ಬೆಂಗಳೂರು: ಮಲೆ ಮಹದೇಶ್ವರ ಬೆಟ್ಟ (ಎಂ.ಎಂ ಹಿಲ್ಸ್) ವನ್ಯಜೀವಿಧಾಮದ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ಭಾಸ್ಕರ್ ಬಿ. ಅವರನ್ನು ವರ್ಗಾವಣೆ ಮಾಡಲಾಗಿದೆ.
ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳ ಅಸ್ವಾಭಾವಿಕ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ಮತ್ತು ಕರ್ತವ್ಯ ಲೋಪ ಆರೋಪದ ಮೇಲೆ ಈ ಹಿಂದಿನ ಉಪ ಅರಣ್ಯ ಸಂರಕ್ಷಣಾಧಿಕಾರಿ ವೈ.ಚಕ್ರಪಾಣಿ ಅವರನ್ನು ಸರ್ಕಾರ ಅಮಾನತುಗೊಳಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.