ADVERTISEMENT

ಪುತ್ರ ಆಯ್ತು ಈಗ ಪತ್ನಿ…

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2019, 18:02 IST
Last Updated 16 ಫೆಬ್ರುವರಿ 2019, 18:02 IST

ಚಿಕ್ಕಮಗಳೂರು: ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಪುತ್ರ ಪ್ರಜ್ವಲ್‌ ರೇವಣ್ಣ ಅವರು ಸರ್ಕಾರಿ ಕಾರು ಬಳಸಿ ಸುದ್ದಿಯಾಗಿದ್ದ ಬೆನ್ನಲ್ಲೇ, ಪತ್ನಿ ಭವಾನಿ ರೇವಣ್ಣ ಅವರೂ ಸರ್ಕಾರಿ ವಾಹನ ಬಳಸಿರುವುದು ಚರ್ಚೆಗೆ ಗ್ರಾಸವಾಗಿದೆ. ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಸರ್ಕಾರಿ ಕಾರಿನಲ್ಲಿ (ಕೆಎ–01 ಜಿ– 8009) ಕುಳಿತು ಚಲಿಸುವ ವಿಡಿಯೋ ವ್ಯಾಟ್ಸ್‌ಆ್ಯಪ್‌ನಲ್ಲಿ ವೈರಲ್‌ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.