ADVERTISEMENT

ಪಶ್ಚಿಮ ಶಿಕ್ಷಕರ ಕ್ಷೇತ್ರ ‌| ಬಿಜೆಪಿಯ ಬಸವರಾಜ ಹೊರಟ್ಟಿ ಗೆಲುವು: ಅಭಿಮಾನಿಗಳು, ಕಾರ್ಯಕರ್ತರಿಂದ ವಿಜಯೋತ್ಸವ

ವಿಧಾನ ಪರಿಷತ್ ಪಶ್ಚಿಮ ಶಿಕ್ಷಕ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರು ಜಯ ಗಳಿಸುತ್ತಿದ್ದಂತೆ, ಹುಬ್ಬಳ್ಳಿಯಲ್ಲಿ ಬಿಜೆಪಿ ಕಚೇರಿ ಬಳಿ ಕಾರ್ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.

​ಪ್ರಜಾವಾಣಿ ವಾರ್ತೆ
Published 15 ಜೂನ್ 2022, 10:32 IST
Last Updated 15 ಜೂನ್ 2022, 10:32 IST
ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರ ಸಂಭ್ರಮ
ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರ ಸಂಭ್ರಮ   
ಅಭಿಮಾನಿಗಳ ಜೊತೆ ಬಸವರಾಜ ಹೊರಟ್ಟಿ
ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರ ಸಂಭ್ರಮ
ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರ ಸಂಭ್ರಮ
ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರ ಸಂಭ್ರಮ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.