
ಬೆಂಗಳೂರು: ಜಿಬಿಎ ವ್ಯಾಪ್ತಿಯ ನಗರ ಪಾಲಿಕೆಗಳಿಗೆ ನಡೆಯುವ ಚುನಾವಣೆ ಸಂಬಂಧ ಬಿಜೆಪಿ ಸಂಯೋಜಕರ ತಂಡವನ್ನು ರಚಿಸಿದೆ.
ತಂಡದಲ್ಲಿ ಬಿ.ವೈ.ವಿಜಯೇಂದ್ರ, ಆರ್.ಅಶೋಕ, ಛಲವಾದಿ ನಾರಾಯಣಸ್ವಾಮಿ, ಡಿ.ವಿ.ಸದಾನಂದಗೌಡ, ಎಸ್.ಸುರೇಶ್‌ಕುಮಾರ್, ಶೋಭಾ ಕರಂದ್ಲಾಜೆ, ಪಿ.ಸಿ.ಮೋಹನ್,ಡಾ.ಸಿ.ಎನ್.ಮಂಜುನಾಥ್, ತೇಜಸ್ವಿ ಸೂರ್ಯ, ಡಾ.ಕೆ.ಸುಧಾಕರ್ ಮತ್ತು ಎನ್.ಎಸ್.ನಂದೀಶ್ ರೆಡ್ಡಿ ಇದ್ದಾರೆ.
ಸಂಘಟನಾತ್ಮಕ ಜಿಲ್ಲೆಯ ಪ್ರಮುಖರು; ಬೆಂಗಳೂರು ದಕ್ಷಿಣ– ಸಿ.ಕೆ.ರಾಮಮೂರ್ತಿ, ಬೆಂಗಳೂರು ಉತ್ತರ– ಎಸ್.ಹರೀಶ್, ಬೆಂಗಳೂರು ಕೇಂದ್ರ–ಎ.ಆರ್.ಸಪ್ತಗಿರಿಗೌಡ.
ಬೆಂಗಳೂರು ಪೂರ್ವ– ಎಂ.ಟಿ.ಬಿ.ನಾಗರಾಜ್, ಕೆ.ಎಸ್.ನವೀನ್, ಬೆಂಗಳೂರು ಉತ್ತರ– ಮುನಿರತ್ನ, ಭಾರತಿಶೆಟ್ಟಿ,
ಬೆಂಗಳೂರು ದಕ್ಷಿಣ– ಬಿ.ಎ.ಬಸವರಾಜ್, ಎನ್.ರವಿಕುಮಾರ್,
ಬೆಂಗಳೂರು ಕೇಂದ್ರ– ಡಾ.ಸಿ.ಎನ್.ಅಶ್ವತ್ಥನಾರಾಯಣ, ಡಿ.ಎಸ್.ಅರುಣ್,
ಬೆಂಗಳೂರು ಪಶ್ಚಿಮ– ಕೆ.ಗೋಪಾಲಯ್ಯ, ಎ.ನಾರಾಯಣ ಸ್ವಾಮಿ, ಅಶ್ವತ್ಥನಾರಾಯಣ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.