ಮೈಸೂರು: 'ದಾವಣಗೆರೆಯಲ್ಲಿ ನಡೆದ ನನ್ನ ಅಮೃತ ಮಹೋತ್ಸವದಲ್ಲಿ ಸೇರಿದ್ದ ಜನಸ್ತೋಮ ನೋಡಿ ಬಿಜೆಪಿಯವರಿಗೆ ಭಯ ಬಂದಿದೆ' ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಇಲ್ಲಿ ಪತ್ರಕರ್ತರೊಂದಿಗೆ ಸೋಮವಾರ ಮಾತನಾಡಿದ ಅವರು, 'ಭಯ ಬಂದಿರುವುದರಿಂದಲೇ ಇನ್ನೂ ವ್ಯರ್ಥ ಟೀಕೆಗಳನ್ನು ಮಾಡುತ್ತಿದ್ದಾರೆ' ಎಂಟು ಟೀಕಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.