ಈಗಾಗಲೇ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸೈಯದ್ ಶಫೀಉಲ್ಲಾ ಸೇರಿ ಕೆಲವು ನಾಯಕರು ಜೆಡಿಎಸ್ ಗೆ ರಾಜೀನಾಮೆ ಸಲ್ಲಿಸಿದ್ದಾರೆ. ಮಾಜಿ ಸಚಿವ ಎನ್.ಎಂ . ನಬಿ ಸೇರಿದಂತೆ ಹಿರಿಯ ಮುಸ್ಲಿಂ ಮುಖಂಡರು ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಶಾ–ಕುಮಾರಸ್ವಾಮಿ ಭೇಟಿ ನಂತರ ಜೆಡಿಎಸ್ ನ ಹಲವು ಮುಸ್ಲಿಂ ಮುಖಂಡರಿಂದ ಪ್ರತ್ಯೇಕ ಸಭೆ ಕೂಡ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.