ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಹೊಗೆಯಾಡುತ್ತಿರುವ ಹೊತ್ತಲ್ಲೇ ಆ ಪಕ್ಷದ ಇಬ್ಬರು ಪ್ರಮುಖ ನಾಯಕರು ಕಾಂಗ್ರೆಸ್ ಔತಣಕೂಟದಲ್ಲಿ ಭಾಗಿಯಾಗಿ ಅಚ್ಚರಿ ಮೂಡಿಸಿದ್ದಾರೆ. ಈಗಾಗಲೇ ಬಿಜೆಪಿ ಸಭೆಗಳಿಂದ ದೂರ ಉಳಿದಿರುವ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಕಾಂಗ್ರೆಸ್ ಸೇರುವ ಸಾಧ್ಯತೆ ದಟ್ಟವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.