ADVERTISEMENT

ಇಂದು ಉಡುಪಿಗೆ ಜೆ.ಪಿ.ನಡ್ಡಾ ಭೇಟಿ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2023, 21:45 IST
Last Updated 19 ಫೆಬ್ರುವರಿ 2023, 21:45 IST
ಜೆ.ಪಿ. ನಡ್ಡಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷಉಡುಪಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಫೆ.20ರಂದು ಉಡುಪಿಗೆ ಭೇಟಿ ನೀಡಲಿದ್ದಾರೆ.  ಬೆಳಿಗ್ಗೆ ಕೃಷ್ಣಮಠಕ್ಕೆ ತೆರಳಿ, ಬಳಿಕ ಎಂಜಿಎಂ ಕಾಲೇಜು ಮೈದಾನದಲ್ಲಿ ನಡೆಯುವ ಜಿಲ್ಲಾ ಮಟ್ಟದ ಬೂತ್ ಸಮಿತಿ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಿ ದ್ದಾರೆ. ಮಧ್ಯಾಹ್ನ ದ ನಂತರ ಬೈಂದೂರು ತಾಲ್ಲೂಕಿನ ಮುಳ್ಳಿಕಟ್ಟೆ ಮೈದಾನದಲ್ಲಿ ಸಾರ್ವಜನಿಕರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಉಡುಪಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಫೆ.20ರಂದು ಉಡುಪಿಗೆ ಭೇಟಿ ನೀಡಲಿದ್ದಾರೆ.

ಬೆಳಿಗ್ಗೆ ಕೃಷ್ಣಮಠಕ್ಕೆ ತೆರಳಿ, ಬಳಿಕ ಎಂಜಿಎಂ ಕಾಲೇಜು ಮೈದಾನದಲ್ಲಿ ನಡೆಯುವ ಜಿಲ್ಲಾ ಮಟ್ಟದ ಬೂತ್ ಸಮಿತಿ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಿ
ದ್ದಾರೆ. ಮಧ್ಯಾಹ್ನ ದ ನಂತರ ಬೈಂದೂರು ತಾಲ್ಲೂಕಿನ ಮುಳ್ಳಿಕಟ್ಟೆ ಮೈದಾನದಲ್ಲಿ ಸಾರ್ವಜನಿಕರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT