ವಿಧಾನಸಭೆಯಲ್ಲಿ ಮಂಗಳವಾರ ಇ–ಖಾತಾ ಅವ್ಯವಸ್ಥೆ ಕುರಿತು ಚರ್ಚೆ ನಡೆಯಿತು. ಜೊತೆಗೆ, ಒಸಿ ಮತ್ತು ಸಿಸಿ ಪ್ರಮಾಣಪತ್ರಗಳಿಲ್ಲದೆ ಕಟ್ಟಲಾಗುತ್ತಿರುವ ಕಟ್ಟಡಗಳಿಗೆ ವಿದ್ಯುತ್ ಮತ್ತು ನೀರು ಒದಗಿಸದಿರುವ ಬಗ್ಗೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಅಗತ್ಯವಿರುವ ತಿದ್ದುಪಡಿ ತರುವ ನಿಟ್ಟಿನಲ್ಲಿ ಚರ್ಚಿಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.