ಕೇಂದ್ರ ಸರ್ಕಾರದ ವಿರುದ್ಧ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ‘ ಚಲೋ ದಿಲ್ಲಿ’ ಅಭಿಯಾನ ಆರಂಭಿಸಿದೆ. ಇದಕ್ಕೆ ಪ್ರತಿಯಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.