ADVERTISEMENT

5 ಮಸೂದೆಗಳಿಗೆ ರಾಜ್ಯಪಾಲರ ಅಂಕಿತ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2025, 16:13 IST
Last Updated 25 ಮಾರ್ಚ್ 2025, 16:13 IST
<div class="paragraphs"><p>ಥಾವರ್ ಚಂದ್ ಗೆಹಲೋತ್‌</p></div>

ಥಾವರ್ ಚಂದ್ ಗೆಹಲೋತ್‌

   

ಬೆಂಗಳೂರು: ವಿಧಾನಮಂಡಲದ ಉಭಯ ಸದನಗಳಲ್ಲಿ ಅಂಗೀಕಾರ ಪಡೆದಿದ್ದ ಕರ್ನಾಟಕ ಕಿರುಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧಿನಿಯಮ 2025 ಸೇರಿ ಒಟ್ಟು ಐದು ಮಸೂದೆಗಳಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.

ಕರ್ನಾಟಕ ಗಿರವಿದಾರರ (ತಿದ್ದುಪಡಿ) ಅಧಿನಿಯಮ, ಕರ್ನಾಟಕ ಲೇವಾದೇವಿದಾರರ (ತಿದ್ದುಪಡಿ) ಅಧಿನಿಯಮ, ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆ ನಿಷೇಧ (ತಿದ್ದುಪಡಿ) ಅಧಿನಿಯಮ ಹಾಗೂ ಕರ್ನಾಟಕ ಕೃಷಿ ಉತ್ಪನ್ನಗಳ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ಅಧಿನಿಯಮಗಳಿಗೂ ಅಂಕಿತ ಸಿಕ್ಕಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.