ADVERTISEMENT

ಕೆಎಸ್‌ಆರ್‌ಟಿಸಿ ನೌಕರರಿಗೆ ಬೋನಸ್‌

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2019, 20:14 IST
Last Updated 11 ನವೆಂಬರ್ 2019, 20:14 IST
   

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ(ಕೆಎಸ್‌ಆರ್‌ಟಿಸಿ) ನೌಕರರಿಗೆ 2017–18ನೇ ಸಾಲಿನ ಬೋನಸ್ ನೀಡಲು ನಿರ್ಧರಿಸಿದೆ.

2017–18ನೇ ಸಾಲಿನಲ್ಲಿ ಮೂಲ ವೇತನ ಮತ್ತು ತುಟ್ಟಿಭತ್ಯೆ ಸೇರಿಸಿ ₹21 ಸಾವಿರಕ್ಕೂ ಕಡಿಮೆ ವೇತನ ಪಡೆದ ಉದ್ಯೋಗಿಗಳಿಗೆ ಗರಿಷ್ಠ ₹ 7 ಸಾವಿರ ಬೋನಸ್ ಮಿತಿಗೊಳಿಸಲಾಗಿದೆ.

ನವೆಂಬರ್ 20ರಂದು ಬೋನಸ್ ಪಾವತಿಸುವಂತೆ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರು ಆದೇಶಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.