ದಾವಣಗೆರೆ: ‘ವಿಧಾನಪರಿಷತ್ ಚುನಾವಣೆಯಲ್ಲಿ ಆಯಾ ಜಿಲ್ಲೆಗಳಲ್ಲಿ ಯಾರನ್ನು ಬೆಂಬಲಿಸಬೇಕು ಎಂಬ ನಿರ್ಧಾರವನ್ನು ತಮ್ಮ ಪಕ್ಷದ ಕಾರ್ಯಕರ್ತರಿಗೆ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಬಿಟ್ಟಿರುವುದು ಉತ್ತಮ. ಇದನ್ನು ಸ್ವಾಗತಿಸುತ್ತೇನೆ’ ಎಂದು ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಹೇಳಿದರು.
‘ಕಾಂಗ್ರೆಸ್ ಪ್ರಭಾವ ಹೆಚ್ಚಿರುವ ಕಡೆಗಳಲ್ಲಿ ಜೆಡಿಎಸ್ ಕಾರ್ಯಕರ್ತರು ಬಿಜೆಪಿಯನ್ನು ಬೆಂಬಲಿಸಲಿದ್ದಾರೆ ಎಂಬ ವಿಶ್ವಾಸ ಇದೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.