
ಪ್ರಜಾವಾಣಿ ವಿಶೇಷದಲಿತರಿಗೆ ಸಮಾನ ಸ್ಥಾನ ಮಾನ ನೀಡಿ ಎಂದು ಶಾಸಕ ನರೇಂದ್ರ ಸ್ವಾಮಿ ನೀಡಿದ ಹೇಳಿಕೆಗೆ ಟಾಂಟ್ ನೀಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾಗಿದ್ದರೆ ನಿಮ್ಮಲ್ಲಿ ಪರಮೇಶ್ವರ ಅವರನ್ನು ಸಿಎಂ ಮಾಡಿ ನಾವು ನಿಮ್ಮ ಪರವಾಗಿ ನಿಲ್ಲುತ್ತೇವೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.