ADVERTISEMENT

News Express | ‘ಬ್ಲೂಟೂತ್ ಅಕ್ರಮದ ಕಿಂಗ್‌ಪಿನ್‌ RD ಪಾಟೀಲಗೆ ಸಚಿವರ ಸಹಕಾರ’

ಪ್ರಜಾವಾಣಿ ವಿಶೇಷ
Published 7 ನವೆಂಬರ್ 2023, 14:37 IST
Last Updated 7 ನವೆಂಬರ್ 2023, 14:37 IST

'ಕೆಇಎ ನೇಮಕಾತಿ ಪರೀಕ್ಷೆಯ ಬ್ಲೂಟೂತ್ ಅಕ್ರಮದ ಪ್ರಮುಖ ಆರೋಪಿ ಆರ್.ಡಿ. ಪಾಟೀಲ ಇರುವ ಬಗ್ಗೆ ಐಪಿಎಸ್ ಅಧಿಕಾರಿ ಮಾಹಿತಿ ಕೊಟ್ಟರು ಆತನನ್ನು ಹಿಡಿಯಲು ಸಾಧ್ಯವಾಗಿಲ್ಲ. ಕಣ್ಣಿಗೆ ಕಾಣದ ಶಕ್ತಿ ಇದರ ಹಿಂದೆ ಕೆಲಸ ಮಾಡುತ್ತಿದೆ. ಸರ್ಕಾರದ ಪ್ರಮುಖ ಹುದ್ದೆಯಲ್ಲಿ ಇರುವವರೇ ಆರ್.ಡಿ. ಪಾಟೀಲಗೆ ಬೆಂಬಲ ಕೊಡುತ್ತಿದ್ದಾರೆ ಎಂಬುದು ಮೇಲ್ನೋಟಕ್ಕೆ ತಿಳಿದು ಬರುತ್ತಿದೆ' ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಲಬುರಗಿಯಲ್ಲಿ ಮಂಗಳವಾರ ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.