ಬಿಜೆಪಿ ರಾಜ್ಯಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ವರುಣಾದಲ್ಲಿ ಸ್ಪರ್ಧಿಸಬೇಕು ಎಂದು ತುಂಬಾ ಒತ್ತಡವಿದೆ. ಆದರೂ, ಅವರು ಶಿಕಾರಿಪುರದಲ್ಲಿಯೇ ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.