ADVERTISEMENT

Video: ಪ್ಲಾಸ್ಟಿಕ್ ಬಾಟಲಿಯ ರಾಕೆಟ್: ವಿದ್ಯಾರ್ಥಿಗಳ ವಿಶಿಷ್ಟ ಪ್ರಯೋಗ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2023, 2:46 IST
Last Updated 1 ಮಾರ್ಚ್ 2023, 2:46 IST

ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ರಾಮನ್ ರಿಸರ್ಚ್ ಇನ್ ಸ್ಟಿಟ್ಯೂಟ್ ನಲ್ಲಿ ವಿಜ್ಞಾನ ವಸ್ತುಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಸಿವಿ ರಾಮನ್ ಅವರಿಗೆ ನೊಬೆಲ್ ಪಾರಿತೋಷಕ ತಂದುಕೊಟ್ಟ ರಾಮನ್ ಎಫೆಕ್ಟ್ ನೆನಪಲ್ಲಿ ಮಕ್ಕಳಿಗಾಗಿ ವಿಜ್ಞಾನ ಲೋಕವನ್ನೇ ತೆರೆದಿಡಲಾಗಿತ್ತು. ರಾಜ್ಯದ ವಿವಿಧ ಕಡೆಗಳಿಂದ 20 ಶಾಲೆಗಳ 800 ಮಕ್ಕಳಿಗೆ ಈ ವಸ್ತುಪ್ರದರ್ಶನದಲ್ಲಿ ಭಾಗಿಯಾಗಲು ಮತ್ತು ವೀಕ್ಷಿಸಲು ಅವಕಾಶ ಕಲ್ಪಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.