ADVERTISEMENT

ಸಚಿವ ಸಂಪುಟ ಸಭೆಯಲ್ಲಿ ಜಟಾಪಟಿ ನಡೆದಿಲ್ಲ: ಮಹದೇವಪ್ಪ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2025, 15:38 IST
Last Updated 31 ಅಕ್ಟೋಬರ್ 2025, 15:38 IST
<div class="paragraphs"><p>ಎಚ್‌.ಸಿ. ಮಹದೇವಪ್ಪ&nbsp;</p></div>

ಎಚ್‌.ಸಿ. ಮಹದೇವಪ್ಪ 

   

ಬೆಂಗಳೂರು: ‘ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಯಾರ ಮಧ್ಯೆಯೂ ಜಟಾಪಟಿ ನಡೆದಿಲ್ಲ’ ಎಂದು ಸಮಾಜ ಕಲ್ಯಾಣ ಸಚಿವ ಎಚ್‌.ಸಿ.ಮಹದೇವಪ್ಪ ಹೇಳಿದರು.

ಎಸ್‌ಸಿಎಸ್‌ಪಿ–ಟಿಎಸ್‌ಪಿ ಅನುದಾನ ಹಂಚಿಕೆ ವಿಚಾರದಲ್ಲಿ ಮಹದೇವಪ್ಪ ಮತ್ತು ಕೆ.ಜೆ.ಜಾರ್ಜ್ ಮಧ್ಯೆ ಮಾತಿನ ಚಕಮಕಿ ನಡೆದಿತ್ತು ಎಂದು ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ ಮಹದೇವಪ್ಪ, ‘ಯಾವ ಗಲಾಟೆಯೂ ಆಗಿಲ್ಲ. ವಿಷಯಗಳು ಬಂದಾಗ ಚರ್ಚೆ ಆಗುತ್ತದೆ, ಅದು ಆಗಿದೆ ಅಷ್ಟೇ’ ಎಂದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.