ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ ನೀಡಲಾಗಿದೆ.
ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಹುದ್ದೆಯಲ್ಲಿ ಇರುವವರೆಗೂ ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆ ಸಚಿವರಿಗೆ ದೊರೆಯುವ ಎಲ್ಲ ಸೌಲಭ್ಯಗಳನ್ನು ನೀಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶದಲ್ಲಿ ತಿಳಿಸಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.