ADVERTISEMENT

ಕಾಂಗ್ರೆಸ್‌ ಮೊದಲ ಪಟ್ಟಿಯಲ್ಲಿ ಯಾವ ಸಮುದಾಯಕ್ಕೆ ಎಷ್ಟು ಟಿಕೆಟ್? ಇಲ್ಲಿದೆ ಮಾಹಿತಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ಮಾರ್ಚ್ 2023, 8:29 IST
Last Updated 25 ಮಾರ್ಚ್ 2023, 8:29 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್‌ ಶನಿವಾರ ಪ್ರಕಟಿಸಿದೆ. ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿಯಲ್ಲಿ ಜಾತಿವಾರು ಲೆಕ್ಕಾಚಾರವೂ ಗಮನ ಸೆಳೆದಿದೆ.

ನಿರೀಕ್ಷೆಯಂತೆ ಲಿಂಗಾಯತ ಸಮುದಾಯದವರಿಗೆ ಹೆಚ್ಚು ಟಿಕೆಟ್‌ ಘೋಷಣೆ ಮಾಡಲಾಗಿದೆ. ಉಳಿದಂತೆ ಒಕ್ಕಲಿಗ, ಎಸ್‌ಸಿ ಸಮುದಾಯ, ಕುರುಬ ಹಾಗೂ ಮುಸ್ಲಿಂ ಸಮುದಾಯದ ಮುಖಂಡರಿಗೆ ಕಾಂಗ್ರೆಸ್ ಹೈಕಮಾಂಡ್ ಮಣೆ ಹಾಕಿದೆ.

ಕಾಂಗ್ರೆಸ್‌ ಮೊದಲ ಪಟ್ಟಿಯ ಜಾತಿವಾರು ಲೆಕ್ಕಾಚಾರ ಇಂತಿದೆ.

ADVERTISEMENT

ಲಿಂಗಾಯತ –32
ಎಸ್‌ಸಿ –22
ಒಕ್ಕಲಿಗ –19
ಎಸ್‌ಟಿ– 10
ಮುಸ್ಲಿಂ –9
ಕುರುಬ –6
ರೆಡ್ಡಿ –5
ಈಡಿಗ –5
ಬ್ರಾಹ್ಮಣ– 5
ಮರಾಠ–2
ರಜಪೂತ –1
ಕುಂಬಾರ– 1
ಬಂಟರು –1
ಕ್ರಿಶ್ಚಿಯನ್ –1
ಬೆಸ್ತ –1

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.