ADVERTISEMENT

Video | ತಮಿಳುನಾಡಿಗೆ ಕಾವೇರಿ ನೀರು: ‘ಕಾಂಗ್ರೆಸ್ ಸರ್ಕಾರವೇ ಹೊಣೆ’

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2023, 14:55 IST
Last Updated 21 ಸೆಪ್ಟೆಂಬರ್ 2023, 14:55 IST

ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನ ಖಂಡಿಸಿ ರಾಜ್ಯದ ಹಲವು ಭಾಗಗಳಲ್ಲಿ ರೈತರಿಂದ ಪ್ರತಿಭಟನೆ ಪ್ರಾರಂಭವಾಗಿದೆ. ಮಂಡ್ಯ, ದೊಡ್ಡಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳಲ್ಲಿ ರೈತರು, ವಿವಿಧ ಸಂಘಟನೆಗಳು ರಸ್ತೆಗಿಳಿದು ಪ್ರತಿಭಟನೆಯನ್ನು ನಡೆಸಿದರು. ಮೆರವಣಿಗೆ ನಡೆಸುವುದರ ಮೂಲಕವಾಗಿ, ರಸ್ತೆ ಮೇಲೆ ಮಲಗಿ, ರಸ್ತೆ ತಡೆಹಿಡಿದು ಆಕ್ರೋಶವನ್ನು ಹೊರಹಾಕಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.