ADVERTISEMENT

ಸಿಬಿಎಸ್‌ಇ; ಬೆಳಗಾವಿ ನವೋದಯ ಶಾಲೆ ರಾಜ್ಯದಲ್ಲಿಯೇ ಪ್ರಥಮ

​ಪ್ರಜಾವಾಣಿ ವಾರ್ತೆ
Published 17 ಜುಲೈ 2020, 14:41 IST
Last Updated 17 ಜುಲೈ 2020, 14:41 IST

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಕೋಥಳಿಯಲ್ಲಿರುವ ಜವಾಹರ ನವೋದಯ ವಿದ್ಯಾಲಯವು 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ಸಾಧಿಸಿದ್ದು, ನವೋದಯ ಅಷ್ಟೇ ಅಲ್ಲದೇ ಸಿಬಿಎಸ್‌ಇ ಪಠ್ಯಕ್ರಮದ ಶಾಲೆಗಳಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಿಟ್ಟಿಸಿದೆ.

ದೇಶದಲ್ಲಿ 10ನೇ ಸ್ಥಾನ ಪಡೆದಿದೆ. ಶಾಲೆಯ ಎಲ್ಲ 81 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT