ADVERTISEMENT

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಕೋವಿಡ್-19 ದೃಢ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2020, 15:20 IST
Last Updated 7 ಅಕ್ಟೋಬರ್ 2020, 15:20 IST
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ   

ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಕುರಿತು ಅವರೇ ಟ್ವೀಟ್ ಮಾಡಿದ್ದು, ಕೋವಿಡ್ ಪರೀಕ್ಷೆಯಲ್ಲಿ ನನಗೆ ಸೋಂಕು ದೃಢಪಟ್ಟಿದೆ. ಯಾವುದೇ ರೋಗ ಲಕ್ಷಣಗಳು ಇರುವುದಿಲ್ಲ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿದ್ದೇನೆ ಎಂದಿದ್ದಾರೆ.

24 ಗಂಟೆಗಳ ಅವಧಿಯಲ್ಲಿರಾಜ್ಯದಲ್ಲಿ ಹೊಸದಾಗಿ 10,947 ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು,ಬೆಂಗಳೂರಿನಲ್ಲಿ ಮತ್ತೆ 5 ಸಾವಿರ ಜನರಿಗೆ ಕೋವಿಡ್ ದೃಢಪಟ್ಟಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.