ADVERTISEMENT

ಸರ್ಟಿಫಿಕೇಟ್‌ ಆಫ್‌ ಪ್ರ್ಯಾಕ್ಟೀಸ್‌: ಅರ್ಜಿ ಸಲ್ಲಿಸಲು ಡಿ.6 ಕಡೆ ದಿನ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2025, 0:26 IST
Last Updated 6 ಡಿಸೆಂಬರ್ 2025, 0:26 IST
   

ಬೆಂಗಳೂರು: ಸರ್ಟಿಫಿಕೇಟ್‌ ಆಫ್‌ ಪ್ರ್ಯಾಕ್ಟೀಸ್‌ಗೆ (ಸಿಒಪಿ) ಅರ್ಜಿ ಸಲ್ಲಿಸದೇ ಇರುವ ವಕೀಲರು ಆನ್‌ಲೈನ್‌ನಲ್ಲಿ ಸಲ್ಲಿಸಲು ಶನಿವಾರ (ಡಿ.6) ಕೊನೆಯ ಅವಕಾಶ ಕಲ್ಪಿಸಲಾಗಿದೆ.

‘2026 ಮಾರ್ಚ್‌ನಲ್ಲಿ ರಾಜ್ಯ ವಕೀಲರ ಪರಿಷತ್‌ಗೆ ಚುನಾವಣೆ ನಡೆಯುವ ಸಂಭವ ಇದ್ದು, ಸಿಒಪಿ ಸಲ್ಲಿಸದೇ ಇರುವ ವಕೀಲರು ksbc.org.in ಮೂಲಕ ಅರ್ಜಿ ಸಲ್ಲಿಸುವ ಈ ಅವಕಾಶ ಬಳಸಿಕೊಳ್ಳಬೇಕು’ ಎಂದು ಪರಿಷತ್ ಮಾಜಿ ಅಧ್ಯಕ್ಷ ಎಸ್‌.ಎಸ್‌.ಮಿಟ್ಟಲಕೋಡ್‌ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT