ಬೆಂಗಳೂರು: ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಶನಿವಾರ ಪ್ರಕಟವಾಗಲಿದೆ.
ಮಧ್ಯಾಹ್ನ 1 ಗಂಟೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ನಲ್ಲಿ (http://kea.kar.nic.in) ಫಲಿತಾಂಶ ದೊರೆಯಲಿದೆ. http://cet.kar.nic.in, http://karresults.nic.in ಗಳಲ್ಲೂ ಫಲಿತಾಂಶ ನೋಡಬಹುದು ಎಂದು ಪ್ರಾಧಿಕಾರದಪ್ರಕಟಣೆತಿಳಿಸಿದೆ.
ಈ ಬಾರಿ 1.90 ಲಕ್ಷಕ್ಕೂ ಅಧಿಕ ಮಂದಿ ನೋಂದಣಿ ಮಾಡಿಕೊಂಡಿದ್ದು, ಶೇ 92ರಷ್ಟು ಮಂದಿ ಪರೀಕ್ಷೆ ಬರೆದಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.