ADVERTISEMENT

ಆಗಸ್ಟ್ 21ಕ್ಕೆ ಸಿಇಟಿ ಫಲಿತಾಂಶ: ಡಾ.ಸಿ.ಎನ್. ಅಶ್ವತ್ಥನಾರಾಯಣ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2020, 13:27 IST
Last Updated 19 ಆಗಸ್ಟ್ 2020, 13:27 IST
 ಡಾ.ಸಿ.ಎನ್. ಅಶ್ವತ್ಥನಾರಾಯಣ
ಡಾ.ಸಿ.ಎನ್. ಅಶ್ವತ್ಥನಾರಾಯಣ   

ಬೆಂಗಳೂರು: ತಾಂತ್ರಿಕ ಕಾರಣಗಳಿಂದಾಗಿ‌ ಗುರುವಾರ ಪ್ರಕಟವಾಗಬೇಕಾಗಿದ್ದ ಸಿಇಟಿ ಪರೀಕ್ಷೆಯ ಫಲಿತಾಂಶವನ್ನು ಶುಕ್ರವಾರ (ಆಗಸ್ಟ್ 21) ಪ್ರಕಟಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ), ಅಂದು ಮಧ್ಯಾಹ್ನ 12.30ಕ್ಕೆ ಫಲಿತಾಂಶವನ್ನು ಸಾರ್ವಜನಿಕರಿಗೆ ಲಭ್ಯವಾಗುವ ಹಾಗೆ ಮಾಡಲಿದೆ ಎಂದು ಅವರು ತಿಳಿಸಿದರು.

ಈ ಕೆಳಗಿನ‌ ಲಿಂಕ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

ADVERTISEMENT

http://karresults.nic.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.