ADVERTISEMENT

ಚಾರ್ಮಾಡಿ ಘಾಟಿ ಈಗ ಲಘು ವಾಹನ ಸಂಚಾರಕ್ಕೆ ಮುಕ್ತ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2019, 19:46 IST
Last Updated 26 ಡಿಸೆಂಬರ್ 2019, 19:46 IST
   

ಚಿಕ್ಕಮಗಳೂರು: ಚಾರ್ಮಾಡಿ ಘಾಟಿ ಮಾರ್ಗವನ್ನು ಕೆಎಸ್‌ಆರ್‌ಟಿಸಿ ಮಿನಿ ಬಸ್ಸುಗಳು ಮತ್ತು ಲಘು ವಾಹನ ಸಂಚಾರಕ್ಕೆ ಇದೇ 25ರಿಂದ ಮುಕ್ತಗೊಳಿಸಲಾಗಿದೆ.

ಕಾರು, ಜೀಪು, ಟೆಂಪೊ, ವ್ಯಾನು, ಎಲ್‌ಸಿವಿ (ಮಿನಿವ್ಯಾನ್), ದ್ವಿಚಕ್ರ ವಾಹನ, ಆಂಬುಲೆನ್ಸ್, ಲಘು ವಾಹನಗಳ ಓಡಾಟಕ್ಕೆ ಅನುವು ಮಾಡ
ಲಾಗಿದೆ. ‘ಘಾಟಿ ಮಾರ್ಗದಲ್ಲಿ ಭಾರಿ ವಾಹನಗಳ ಸಂಚಾರ ನಿರ್ಬಂಧ ಮುಂದುವರಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT