ಹಾಸನ: ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಿಗ್ಗೆ ಕೋಣೆಯಿಂದ ಎದ್ದು ಬರುವಾಗ ಕಾಲು ಜಾರಿ ಬಿದ್ದಿದ್ದು, ತೀವ್ರ ಪೆಟ್ಟಾಗಿದೆ. ಶ್ರವಣಬೆಳಗೊಳಕ್ಕೆ ಶ್ರೀ ಕ್ಷೇತ್ರಕ್ಕೆ ಬಂದ ವೈದ್ಯರು ಚಿಕಿತ್ಸೆ ನೀಡಿದ್ದು, ನಂತರ ಆದಿ ಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.