ಚಿತ್ರಗಳಲ್ಲಿ ನೋಡಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಹುಟ್ಟುಹಬ್ಬದ ಸಂಭ್ರಮ
ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು 78ನೇ ವಸಂತಗಳನ್ನು ಪೂರೈಸಿದ್ದು, 79ನೇ ವಸಂತಕ್ಕೆ ಕಾಲಿರಿಸಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಸೇರಿ ಕೆಲ ರಾಜಕೀಯ ಮುಖಂಡರು ಮನೆಗೆ ತೆರಳಿ ಜನ್ಮದಿನದ ಶುಭಾಶಯ ಕೋರಿದ್ದಾರೆ. ಮನೆಯಲ್ಲಿ ಕುಟುಂಬ ಸದಸ್ಯರು ಆರತಿ ಬೆಳಗಿ, ಆಶೀರ್ವಾದ ಪಡೆದಿದ್ದಾರೆ. ಯಡಿಯೂರಪ್ಪನವರ ಬರ್ತ್ ಡೇ ಸಂಭ್ರಮದ ಚಿತ್ರಗಳು ಇಲ್ಲಿವೆ.
ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2021, 5:28 IST
Last Updated 27 ಫೆಬ್ರುವರಿ 2021, 5:28 IST
ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಸೇರಿ ಪಕ್ಷದ ಮುಖಂಡರು ಮನೆಗೆ ತೆರಳಿ ಜನ್ಮದಿನದ ಶುಭಾಶಯ ಕೋರಿದರು
ಜನ್ಮದಿನದಂದು ಬೆಳಿಗ್ಗೆಯೇ ದೇವರ ಪೂಜೆ ನೆರವೇರಿಸಿದ ಯಡಿಯೂರಪ್ಪ