ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸರ್ಕಾರಿ ಬಂಗಲೆ ‘ಕಾವೇರಿ’ಯಲ್ಲಿ ಅಧಿಕೃತವಾಗಿ ವಾಸ್ತವ್ಯ ಹೂಡಲಿದ್ದಾರೆ.
ಗೃಹ ಪ್ರವೇಶದ ಹಿನ್ನೆಲೆಯಲ್ಲಿ ಕಾವೇರಿಯಲ್ಲಿ ಹೋಮ, ಹವನ ಮತ್ತು ಪೂಜೆ ಹಮ್ಮಿಕೊಳ್ಳಲಾಗಿದೆ. ಗುರುವಾರ ಜನ್ಮದಿನವಾದ ಕಾರಣ ಅಂದೇ ಅವರು ಗೃಹಪ್ರವೇಶ ಮಾಡಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.