ADVERTISEMENT

ಶಿಕ್ಷಕರಿಗೆ ಮೂರು ವಾರ ಮಧ್ಯಂತರ ರಜೆ: ಬಿ.ಎಸ್. ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2020, 8:54 IST
Last Updated 11 ಅಕ್ಟೋಬರ್ 2020, 8:54 IST
ಬಿ.ಎಸ್. ಯಡಿಯೂರಪ್ಪ
ಬಿ.ಎಸ್. ಯಡಿಯೂರಪ್ಪ    
""

ಬೆಂಗಳೂರು: ಶಾಲಾ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮೂರು ವಾರ ಮಧ್ಯಂತರ ರಜೆ ಘೋಷಿಸಿ ಆದೇಶ ಹೊರಡಿಸಿದೆ.

ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಅ.12ರಿಂದ 30ರವರೆಗೆ ಮಧ್ಯಂತರ ರಜೆ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಸರ್ಕಾರ ಹೊರಡಿಸಿರುವ ಆದೇಶ ಪ್ರತಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT