ADVERTISEMENT

Photos: ಕೆಆರ್‌ಎಸ್ ಜಲಾಶಯಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಾಗಿನ ಅರ್ಪಣೆ

ಗೌರಿ ಗಣೇಶ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರುಕೆಆರ್‌ಎಸ್‌ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದರು. ಐದನೇ ಬಾರಿಗೆ ಸಿಎಂ ಇಂದು ಬಾಗಿನ ಅರ್ಪಿಸಿದ್ದಾರೆ.

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2020, 9:10 IST
Last Updated 21 ಆಗಸ್ಟ್ 2020, 9:10 IST
   

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.