ADVERTISEMENT

VIDEO: ‘ಮೇಕ್ ಇನ್ ಇಂಡಿಯಾ’ ಲಾಂಛನ ಲೋಕಾರ್ಪಣೆ ಮಾಡಿದ ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2021, 9:29 IST
Last Updated 27 ಫೆಬ್ರುವರಿ 2021, 9:29 IST

ಬೆಂಗಳೂರು: ಬಿಬಿಎಂಪಿ ವತಿಯಿಂದ ವಿಂಡ್ಸರ್ ಮ್ಯಾನರ್ ವೃತ್ತದಲ್ಲಿ ಅಭಿವೃದ್ಧಿಪಡಿಸಿರುವ ‘ಮೇಕ್ ಇನ್ ಇಂಡಿಯಾ’ಲಾಂಛನವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಲೋಕಾರ್ಪಣೆ ಮಾಡಿದರು. ಈ ಸಂದರ್ಭ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್. ಅಶೋಕ್, ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಸೇರಿ ಹಲವರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.