ಸಾಂದರ್ಭಿಕ ಚಿತ್ರ
– ಎ.ಐ ಚಿತ್ರ
ಬೀದರ್: ಎಲ್ಲ ಸರ್ಕಾರಿ ಹಾಗೂ ಖಾಸಗಿ ಶಾಲೆಗಳು, ಪದವಿಪೂರ್ವ ಕಾಲೇಜುಗಳಲ್ಲಿ ಪ್ರಾರ್ಥನೆ, ಅಸೆಂಬ್ಲಿ ಸಮಯದಲ್ಲಿ ಕಡ್ಡಾಯವಾಗಿ ಮಕ್ಕಳ ಸಹಾಯವಾಣಿ ‘1098’ರ ಮಾಹಿತಿ ನೀಡಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಶಾಲಾ–ಕಾಲೇಜುಗಳ ಗೋಡೆಗಳು, ಅವುಗಳ ವೆಬ್‌ಸೈಟ್‌ನಲ್ಲಿ ‘1098’ ಕುರಿತ ಮಾಹಿತಿ ಪ್ರಕಟಿಸಬೇಕು. ಪುಸ್ತಕ ಹಾಗೂ ನೋಟ್‌ಬುಕ್‌ಗಳ ಮೇಲೆ ಹಾಗೂ ಎಲ್ಲ ಪುಟಗಳ ಕೆಳಭಾಗದಲ್ಲಿ ಮಾಹಿತಿಯನ್ನು ಕಡ್ಡಾಯವಾಗಿ ಪ್ರಕಟಿಸಬೇಕು ಎಂದು ಸೂಚಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.