ಮೈಸೂರಿನ ಹಳ್ಳಿಯೊಂದರಲ್ಲಿ ಬಾಲ್ಯವಿವಾಹ ಪಿಡುಗು ಹೆಚ್ಚಿತ್ತು. ಅಲ್ಲಿ ಚಿಕ್ಕ ಹುಡುಗಿಯೊಬ್ಬಳು ಮೇಜರ್ ಹಾಗೂ ಮೈನರ್ ಬಗ್ಗೆ ನೀಡಿದ ವಿವರಣೆ ಕೇಳಿ ಆಶ್ಚರ್ಯವಾಗಿತ್ತು. ಅದು ಏನು ಎಂಬುದನ್ನು ‘ಪ್ರಜಾವಾಣಿ' ಕಾರ್ಯನಿರ್ವಾಹಕ ಸಂಪಾದಕ, ರವೀಂದ್ರ ಭಟ್ಟ ಅವರು ಇಲ್ಲಿ ವಿವರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.