ADVERTISEMENT

ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಗುಂಡಿನ ಸೇವೆ; ದೇವರು ಕೊಟ್ಟ ಶಿಕ್ಷೆಯೇ ಈ ಉತ್ಸವ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2023, 11:09 IST
Last Updated 8 ಫೆಬ್ರುವರಿ 2023, 11:09 IST

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಹೊರಕೆರೆ ದೇವರಪುರದ ಲಕ್ಷ್ಮೀ ನರಸಿಂಹಸ್ವಾಮಿಯ ಗುಂಡು ಸೇವೆ ಹಾಗೂ ಅನ್ನದ ಕೋಟೆ ಉತ್ಸವ ಮಂಗಳವಾರ ವಿಜೃಂಭಣೆಯಿಂದ ನೆರವೇರಿತು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.