ಬೆಂಗಳೂರು: ನಾಲ್ಕನೇ ಶನಿವಾರ ರಜೆ ಸೌಲಭ್ಯ ಸಿಗದರಾಜ್ಯ ಸರ್ಕಾರಿ ನೌಕರರಿಗೆ ವರ್ಷಕ್ಕೆ 15 ದಿನಗಳ ಸಾಂದರ್ಭಿಕ ರಜೆ (ಸಿಎಲ್) ನೀಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
ಈ ಹಿಂದೆ ಇವರು 10 ದಿನಗಳಷ್ಟು ಮಾತ್ರ ಸಿಎಲ್ ಪಡೆಯುತ್ತಿದ್ದರು. ನಾಲ್ಕನೇ ಶನಿವಾರ ರಜೆ ಪಡೆಯುವವರು 10 ದಿನಗಳು ಸಾಂದರ್ಭಿಕ ರಜೆ ಪಡೆಯಲಿದ್ದಾರೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.