ADVERTISEMENT

ಕೊಪ್ಪಳ: ರಸ್ತೆ ಅಪಘಾತದಲ್ಲಿ ಐವರು ಸಾವು, ತಲಾ ₹5 ಲಕ್ಷ ಪರಿಹಾರ ಘೋಷಿಸಿದ ಸಿಎಂ

​ಪ್ರಜಾವಾಣಿ ವಾರ್ತೆ
Published 24 ಜುಲೈ 2022, 5:54 IST
Last Updated 24 ಜುಲೈ 2022, 5:54 IST
   

ಕೊಪ್ಪಳ: ಜಿಲ್ಲೆಯ ಕುಕನೂರು ತಾಲ್ಲೂಕು ಭಾನಾಪುರ ಬಳಿ ಸಂಭವಿಸಿದ ಅಪಘಾತದಲ್ಲಿ 5 ಜನ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಗಳಿಗೆ ತಲಾ ₹ 5 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಘೋಷಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಹಾಲಪ್ಪ ಆಚಾರ್ ಅವರು ತಿಳಿಸಿದ್ದಾರೆ.

ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.