ADVERTISEMENT

ನೋಡಿ| ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾತಂತ್ರ್ಯೋತ್ಸವ ಭಾಷಣ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2021, 4:52 IST
Last Updated 15 ಆಗಸ್ಟ್ 2021, 4:52 IST

75ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಭಾನುವಾರ ಬೆಂಗಳೂರಿನ ಮಾಣೆಕ್‌ ಷಾ ಪರೇಡ್‌ ಮೈದಾನದಲ್ಲಿ ಧ್ಜಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನಂತರ ನಾಡನ್ನು ಉದ್ದೇಶಿ ಮಾತನಾಡುತ್ತಿದ್ದಾರೆ. ಈ ಕಾರ್ಯಕ್ರಮದ ನೇರಪ್ರಸಾರ ವೀಕ್ಷಿಸಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.