ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಇಲ್ಲಿ ಹಣಕಾಸು ಸ್ಥಿತಿಗತಿ ಕುರಿತಂತೆ ಉನ್ನತ ಮಟ್ಟದ ಸಭೆ ನಡೆಸಿದರು. ಜಿಎಸ್‌ಟಿಯ ರಾಜ್ಯದ ಪಾಲು ಕೇಂದ್ರದಿಂದ ಇನ್ನೂ ಬಾರದೆ ಇರುವುದರ ಕುರಿತು ಚರ್ಚಿಸಿದರು ಎಂದು ಹೇಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.