ನವದೆಹಲಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಸದಾನಂದ ಗೌಡ, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.