ಬೆಂಗಳೂರು: ಎಂಜಿನಿಯರಿಂಗ್ ಕಾಲೇಜುಗಳಲ್ಲಿನ ಒಂದು ಲಕ್ಷಕ್ಕೂ ಅಧಿಕ ಸೀಟಿಗಾಗಿ ಮೇ 10ರಂದು ರಾಜ್ಯದ 24 ನಗರಗಳ 100 ಕೇಂದ್ರಗಳಲ್ಲಿ ಕಾಮೆಡ್–ಕೆ ಮತ್ತು ಯೂನಿ–ಗೇಜ್ ಪ್ರವೇಶ ಪರೀಕ್ಷೆ ನಡೆಯಲಿದೆ.
‘30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗುವ ನಿರೀಕ್ಷೆ ಇದೆ’ ಎಂದು ಕಾಮೆಡ್–ಕೆ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ. ಕುಮಾರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.