ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ, ಶಿವಪುರ ಧ್ವಜ ಸತ್ಯಾಗ್ರಹದ ಮೂಲಕ ದೇಶಕ್ಕೇ ಹೋರಾಟ ಮತ್ತು ಸಾಮರಸ್ಯದ ಸಂದೇಶ ಸಾರಿದ್ದ ಮದ್ದೂರಿನ ಹಿಂದೂ–ಮುಸ್ಲಿಮರು ಸದ್ಯ ಕೋಮು ಸಂಘರ್ಷದ ಕಿಚ್ಚಿಗೆ ತುತ್ತಾಗುತ್ತಿದ್ದಾರೆ. ದಶಕಗಳಿಂದ ಇಲ್ಲಿ ನೆಲೆಯೂರಿದ್ದ ಶಾಂತಿ–ಸೌಹಾರ್ದಕ್ಕೆ ಈಗೀಗ ಧಕ್ಕೆ ಬರುತ್ತಿರುವುದೇಕೆ ? ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಗಲಾಟೆಯ ಹಿನ್ನೆಲೆ ಏನು ? ಸ್ಥಳೀಯರು ಏನಂತಾರೆ ? ರಾಜಕೀಯ ಮಹತ್ವಾಕಾಂಕ್ಷೆಗಳು ಈ ಘಟನೆಯ ಲಾಭವನ್ನು ಪಡೆದುಕೊಳ್ಳುತ್ತಿರುವುದು ಹೇಗೆ ಎಂಬುದರ ಗ್ರೌಂಡ್ ರಿಪೋರ್ಟ್ ಈ ವಿಡಿಯೊ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.