
ಪ್ರಜಾವಾಣಿ ವಾರ್ತೆಫಾಝಿಲ್ ಹತ್ಯೆ ಹಿನ್ನೆಲೆ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಕಡೆಗಳಲ್ಲಿ ಗುರುವಾರ ರಾತ್ರಿ 10 ಗಂಟೆಯಿಂದ ಆಗಸ್ಟ್ 6ರ ಬೆಳಿಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಹೊರಡಿಸಲಾಗಿದೆ. ಅಲ್ಲದೆ, ಪಣಂಬೂರು, ಮುಲ್ಕಿ, ಬಜಪೆ, ಸೂರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಶಾಲಾ ಕಾಲೇಜಿಗೆ ರಜೆ ಘೋಷಿಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.