ADVERTISEMENT

ಕೊರೊನಾ ವೈರಸ್ ಭೀತಿ: ಮಾರ್ಚ್ 31ರವರೆಗೆ ಮೆಟ್ರೊ ರೈಲು ಸಂಚಾರ ಸಂಪೂರ್ಣ ಸ್ಥಗಿತ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2020, 12:53 IST
Last Updated 22 ಮಾರ್ಚ್ 2020, 12:53 IST
ನಮ್ಮ ಮೆಟ್ರೋ
ನಮ್ಮ ಮೆಟ್ರೋ   
""

ಬೆಂಗಳೂರು: ನಗರದಲ್ಲಿ ಕೋವಿಡ್‌–19 ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್‌ 31ರವರೆಗೆ ಮೆಟ್ರೊ ರೈಲು ಸಂಚಾರ ಸಂಪೂರ್ಣ ಸ್ಥಗಿತಗೊಳಿಸಲಾಗುವುದು ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್) ತಿಳಿಸಿದೆ.

ಈ ಕುರಿತು ಸುತ್ತೋಲೆ ಹೊರಡಿಸಿರುವ ಬಿಎಂಆರ್‌ಸಿಎಲ್, ಮೆಟ್ರೊ ನಿಲ್ದಾಣದಲ್ಲಿನ ವಾಹನ ನಿಲುಗಡೆ ಪ್ರದೇಶ ಹಾಗೂ ವಾಣಿಜ್ಯ ಮಳಿಗೆಗಳನ್ನು ಕೂಡ ಮುಚ್ಚಲಾಗುವುದು ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT