ADVERTISEMENT

VIDEO | ಕಾಂಗ್ರೆಸ್‌ಗೆ ನೋಟಿಸ್ ‘ಬಿಜೆಪಿಯ ಕೆಟ್ಟ ರಾಜಕೀಯ’ | Bharath Jodo Yathra

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2022, 16:28 IST
Last Updated 11 ಅಕ್ಟೋಬರ್ 2022, 16:28 IST

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಭಾರತ್ ಜೋಡೊ ಯಾತ್ರೆಯ 12ನೇ ದಿನದ ಪಾದಯಾತ್ರೆ ಮಂಗಳವಾರ ಚಿತ್ರದುರ್ಗ ಜಿಲ್ಲೆಯಿಂದ ಪ್ರಾರಂಭವಾಯಿತು. ಹೆದ್ದಾರಿ ಬದಿಯಲ್ಲಿ ಕುತೂಹಲದಿಂದ ಯಾತ್ರೆಯನ್ನು ವೀಕ್ಷಿಸುತ್ತಿದ್ದ ಮಕ್ಕಳನ್ನು ಕಂಡ ರಾಹುಲ್ ಅವರನ್ನು ಸಮೀಪಕ್ಕೆ ಕರೆದು ಬಿಗಿದಪ್ಪಿ ಮಾತನಾಡಿಸಿದರು. ಶಿಕ್ಷಣದ ಬಗ್ಗೆ ಮಾಹಿತಿ ಪಡೆದರು. ಭಾರತ್ ಜೋಡೊ ಯಾತ್ರೆಯಲ್ಲಿ ಮಕ್ಕಳನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ದೂರಿ, ಕಾಂಗ್ರೆಸ್‌ ಪಕ್ಷಕ್ಕೆ ನೋಟಿಸ್‌ ನೀಡಿರುವ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗದ ವಿರುದ್ಧ ಡಿ.ಕೆ. ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT