ADVERTISEMENT

ಅಂಬೇಡ್ಕರ್ ದೇಶದ್ರೋಹಿ ಎಂದಿದ್ದ ಕಾಂಗ್ರೆಸ್: ಮೋದಿ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2023, 12:29 IST
Last Updated 29 ಏಪ್ರಿಲ್ 2023, 12:29 IST

ಸಾವರ್ಕರ್, ಡಾ. ಬಿ.ಆರ್.ಅಂಬೇಡ್ಕರ್ ಅವರಂತಹ ಮಹಾಪುರುಷರನ್ನು ನಿಂದಿಸಿದ ಕಾಂಗ್ರೆಸ್‌ನವರು ಈಗ ನನ್ನನ್ನು ನಿಂದಿಸುತ್ತಿದ್ದಾರೆ. ಚೌಕಿದಾರ್ ಚೋರ್, ಮೋದಿ ಚೋರ್ ಎಂದವರು ಈಗ ಲಿಂಗಾಯತ ಚೋರ್‌ ಎನ್ನುತ್ತಿದ್ದಾರೆ’ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಯೂಟ್ಯೂಬ್ ಚಂದಾದಾರರಾಗಿ:    / prajavani   ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani19

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT